September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಎಕ್ಸೆಲ್‌ ಪಿಯು ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ ದಾಖಲಿಸಿದೆ.

ವಿಜ್ಞಾನ ವಿಭಾಗದ ಅಕ್ಷಯ್ 600 ರಲ್ಲಿ 595 ಅಂಕ ಗಳಿಸಿ, ಶಿಲ್ಪಿತಾ ಹೆಚ್.ಎಸ್. ಮತ್ತು ರೋಹಿತ್ ಆರ್. ರವರು 600 ರಲ್ಲಿ 594 ಅಂಕ ಗಳಿಸಿದ್ದಾರೆ. ಕಾಲೇಜಿನ 15 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
error: Content is protected !!