30.8 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕೇಶವ ಗಾಣಿಗ ನಿಧನ

ಧರ್ಮಸ್ಥಳ: ಇಲ್ಲಿನ ರಥಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಕೇಶವ ಗಾಣಿಗ (65ವ) ರವರು ಅಲ್ಪಕಾಲದ ಅಸೌಖ್ಯದಿಂದ ಏ.9 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ ನಿರ್ಮಲಾ, ಪುತ್ರ ಲತೇಶ್, ಪುತ್ರಿ ಸುಪ್ರಭಾ ಹಾಗೂ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

Related posts

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya
error: Content is protected !!