September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ.

ಒಟ್ಟು 13 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶೇ.96.5, ರಶ್ಮಿತಾ ಶೇ.95, ಶ್ರೀಕಾಂತ್‌ ಶೇ.94, ಶ್ರೀಷಾ ಮತ್ತು ತ್ರಿಷಾ ಶೇ.92, ರಶ್ವಿತಾ ಶೇ.92, ದಿಗಂತ್ ಶೇ.90 ಅಂಕ ಗಳಿಸಿದ್ದಾರೆ.

Related posts

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕ್ರಾಂತಿವೀರ ಮಂಜ ಬೈದ್ಯರ ಕಂಚಿನ ಪುತ್ಥಳಿ ನಿರ್ಮಾಣ ಆಗಬೇಕು: ಕನ್ಯಾಡಿ ಶ್ರೀ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya
error: Content is protected !!