September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಕಲಾವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. 12 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶ್ರೀದೇವಿ 581 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

Related posts

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!