September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

ಮಡಂತ್ಯಾರು : ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಒಟ್ಟು 258 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 252 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.98 ಫಲಿತಾಂಶ ದಾಖಲಾಗಿದೆ.

52 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 154 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 34 ದ್ವಿತೀಯ ಶ್ರೇಣಿ, 8 ವಿದ್ಯಾರ್ಥಿಗಳು ತೃತೀಯ ಸ್ಥಾನ ಗಳಿಸಿದ್ದಾರೆ.

ಕಲಾ ವಿಭಾಗದಲ್ಲಿ ಸಂಜನಾ ಮ್ಯಾತ್ಯು 440, ವಾಣಿಜ್ಯ ವಿಭಾಗ ರೂಹನ್ಹ 586,ರೋಹಕ್ ಝೆವಿನ ಸಾಲ್ದಾನ 586,ಲಿಯನ್ನ ಪೈಸ್ 586,ವಿಜ್ಞಾನ ವಿಭಾಗ ಶೇಕ್ ಮೊಹಮ್ಮದ್ ಮುಝಮಿಲ್ 580ಅಂಕ ದೊಂದಿಗೆ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾಗಿದ್ದಾರೆ.

Related posts

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya
error: Content is protected !!