September 6, 2026
ಧಾರ್ಮಿಕಬೆಳ್ತಂಗಡಿವರದಿ

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

ಬೆಳ್ತಂಗಡಿ: ಕೇವಲ ಮೂರು ತಿಂಗಳ ಅವಧಿಯಲ್ಲಿ ಭಕ್ತರಿಂದಲೇ ನಿರ್ಮಾಣವಾದ ಹೊಸ್ಮಾರು ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಏ.12ರಂದು ಮಹಾ ಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ ಮತ್ತು ಆಶ್ಲೇಷ ಪೂಜೆಯು ನಡೆಯಲಿದೆ ಎಂದು ಮಹಾ ಗಣಪತಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಜಿಲ, ದೈವ ಕ್ಷೇತ್ರ ಬಡೆಕ್ಕಾವು ಗುತ್ತು ನಾವೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕೆ.ಆರ್ ಭಟ್ ಚೋಳಾರಬೆಟ್ಟು ಇವರ ಧಾರ್ಮಿಕ ವಿಧಾನದೊಂದಿಗೆ ಈ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಿರುತ್ತಾರೆ.

Related posts

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya
error: Content is protected !!