25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

ಕೊಕ್ಕಡ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ ಪಡೆದಿದೆ.

ಕಲಾ ವಿಭಾಗದಲ್ಲಿ 14 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 15 ವಿದ್ಯಾರ್ಥಿಗಳಲ್ಲಿ 8 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಮನ್ವಿ ಪಿ. 569 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ, ಕಲಾ ವಿಭಾಗದಲ್ಲಿ ಆಯಿಷತ್‌ ಅಫ್ರಿನ್ 501 ಅಂಕ ಪಡೆದು ಕಾಲೇಜಿಗೆ ಸ್ಥಾನ ಪಡೆದಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!