September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

ಅಳದಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 35 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ವಾಣಿಜ್ಯ ವಿಭಾಗದಲ್ಲಿ ಒಟ್ಟು 32ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ಕಲಾ ವಿಭಾಗದಲ್ಲಿ ಒಟ್ಟು 17 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 1 ವಿ‍ಶಿಷ್ಟ ಶ್ರೇಣಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya
error: Content is protected !!