September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತದ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ಸೇತುವೆ ಬಳಿ ಕಸ ಎಸೆಯುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶ್ರೀನಿವಾಸ ಡಿ‌ಪಿ ಗ್ರಾ.ಪಂ. ಸಿಬ್ಬಂದಿ ಉಮೇಶ್ ರೊಂದಿಗೆ ಸ್ಥಳ ಭೇಟಿ ನೀಡಿ ಪರಿಶೀಲಿಸಿದಾಗ ಕಸದ ರಾಶಿಯಲ್ಲಿ ಕಸ ಬಿಸಾಡಿದವರ ಮಾಹಿತಿ ದೊರಕ್ಕಿದ್ದು, ಸದ್ರಿಯವರನ್ನು ವಿಚಾರಿಸಿದಾಗ ಕಸ ಬಿಸಾಡಿದ್ದನ್ನು ಸ್ವತಃ ಒಪ್ಪಿಕೊಂಡು, ರೂ.500 ದಂಡನೆಯನ್ನು ವಸೂಲಿ ಮಾಡಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಾಯಿತು.

Related posts

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya
error: Content is protected !!