September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

ಕೊಕ್ರಾಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಕ್ರಾಡಿಯ ಸರ್ಕಾರಿ ಪದವಿಪೂರ್ವ ಕಾಲೇಜು ಅತ್ಯುತ್ತಮ ಸಾಧನೆ ಮಾಡಿದ್ದು, ಶೇ.96ರಷ್ಟು ಫಲಿತಾಂಶ ದಾಖಲಿಸಿದೆ.

ಕಾಲೇಜಿನ ವಾಣಿಜ್ಯ ವಿಭಾಗವು ಶೇ. 100ರಷ್ಟು ಅತ್ಯುತ್ತಮ ಫಲಿತಾಂಶವನ್ನು ಪಡೆದುಕೊಂಡರೆ, ಕಲಾ ವಿಭಾಗವು ಶೇ.90 ಫಲಿತಾಂಶ ಪಡೆದುಕೊಂಡಿದೆ.ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Related posts

ಬೆಳ್ತಂಗಡಿ ಎಸ್.ಡಿ.ಎಂ. ಶಾಲೆಯಲ್ಲಿ ನಾಯಕತ್ವ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya
error: Content is protected !!