September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

ನಡ: ನಡ ಸರಕಾರಿ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 54 ವಿದ್ಯಾರ್ಥಿಗಳಲ್ಲಿ 46 ಮಂದಿ ಉತ್ತೀರ್ಣರಾಗಿ ಶೇ.85.2 ಫಲಿತಾಂಶ ಬಂದಿರುತ್ತದೆ.

ಕಲಾ ವಿಭಾಗದಲ್ಲಿ ಹಾಜರಾದ 24 ರಲ್ಲಿ 17 ಮಂದಿ ತೇರ್ಗಡೆಯಾಗಿ ಶೇ.71 ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 30 ಮಂದಿ ಹಾಜರಾಗಿ 29 ಮಂದಿ ತೇರ್ಗಡೆಯಾಗಿ ಶೇ.97 ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ ಇಬ್ಬರು ಉನ್ನತ ಶ್ರೇಣಿ, 25 ಮಂದಿ ಪ್ರಥಮ, ಇಬ್ಬರು ದ್ವಿತೀಯ ಸ್ಥಾನ ಪಡೆದಿದ್ದಾರೆ.ಕಲಾ ವಿಭಾಗದಲ್ಲಿ ಓರ್ವ ಉನ್ನತ ಶ್ರೇಣಿ, 6 ಮಂದಿ ಪ್ರಥಮ, 9 ಮಂದಿ ದ್ವಿತೀಯ, ಇಬ್ಬರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ-ಯೋಗವು ದೇಹದ ಲವಲವಿಕೆಯ ಭಾಗ: ಡಾ.ರಿಶಿಕಾ ರೈ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya
error: Content is protected !!