ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

ಮುಂಡಾಜೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಶೇಕಡಾ ಫಲಿತಾಂಶ ಬಂದಿರುತ್ತದೆ.

ವಾಣಿಜ್ಯ ವಿಭಾಗದಲ್ಲಿ13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸುಮಂತ್ 571, ಮೋಕ್ಷಿತಾ 563, ಸಹನಾ 544, ಭುವನ್ 530, ಚರಣ್ 527, ರಕ್ಷಿತ್ ನಾಯ್ಕ 524, ವಿದ್ಯಾ 521, ಹೊಂಗಿರಣ 512, ಶ್ರವಣ್ 512, ಮೋಕ್ಷಿತಾ 511, ಅನುಪ್ರಿಯಾ 510, ಪುಷ್ಪರಾಜ 510, ಭೂಮಿಕಾ 510 ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 33 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ.
ಕಲಾ ವಿಭಾಗದಲ್ಲಿ ಜನಾರ್ಧನ ನಾಯ್ಕ 551, ಜಲಜಾಕ್ಷಿ 536, ಯತೀಶ 527 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

Related posts

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya
error: Content is protected !!