September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ ಪಡೆದಿದೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು 92 ವಿದ್ಯಾರ್ಥಿಗಳಲ್ಲಿ 92 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. 37 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 1 ದ್ವಿತೀಯ ಶ್ರೇಣಿಯಲ್ಲಿ, ವಿಜ್ಞಾನ ವಿಭಾಗದಲ್ಲಿ ಒಟ್ಟು 83 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.97.59 ಫಲಿತಾಂಶ ದಾಖಲಾಗಿದೆ. 27 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಕಲಾ ವಿಭಾಗದಲ್ಲಿ 158 ವಿದ್ಯಾರ್ಥಿಗಳಲ್ಲಿ 156 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.73 ಫಲಿತಾಂಶ ದಾಖಲಾಗಿದೆ. 22 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 104 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 29 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 1 ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಾಣಿಜ್ಯ ವಿಭಾಗದ ದೀಪಿಕಾ ಎಸ್. 586 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದ ಸಾಕ್ಷಿ 576 ಅಂಕ ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ, ಕಲಾ ವಿಭಾಗದ ಕೀರ್ತನಾ ಎ. 574 ಅಂಕ ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya
error: Content is protected !!