September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 28 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ವಾಣಿಜ್ಯ ವಿಭಾಗದಲ್ಲಿ ಒಟ್ಟು 65 ವಿದ್ಯಾರ್ಥಿಗಳಲ್ಲಿ 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 9 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ, ಕಲಾ ವಿಭಾಗದಲ್ಲಿ ಒಟ್ಟು 19 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 1 ಉನ್ನತ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರಂಜಿತ್‌ ಶೆಟ್ಟಿ 574, ಧನುಷ್‌ ಯು.ಕೆ 518, ಸುಹಾನಿ 516, ವಾಣಿಜ್ಯ ವಿಭಾಗದಲ್ಲಿ ಫಾತಿಮತ್ ಅಫೀಫ 557, ಹಾರೂ ಬಿನ್ ಮುಸ್ತಾಕ್ ಮೊಹಮ್ಮದ್ 543, ನವ್ಯಶ್ರೀ 537, ಕಲಾ ವಿಭಾಗದಲ್ಲಿ ಕೌಶಿಕ್ 520, ತಪ್ಶೀರ 443, ಅಶ್ವಿತ್‌ 433 ಅಂಕಗಳನ್ನು ಪಡೆದಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya
error: Content is protected !!