September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

ಬೆಳ್ತಂಗಡಿ: ಲಾಯಿಲ ಗ್ರಾಮದ ಟಿ. ಬಿ. ಕ್ರಾಸ್ ಎಂಬಲ್ಲಿ ಅಕ್ರಮ ಕಸ ವಿಲೇವಾರಿ ಮಾಡುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ, ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳೊಂದಿಗೆ ಸ್ವಚ್ಛತಾ ಸಿಬ್ಬಂದಿ ವರ್ಗದವರೊಂದಿಗೆ ದಿಢೀರ್ ಸ್ಥಳ ಭೇಟಿ ನೀಡಿ ಸಂಬಂಧಪಟ್ಟವರ ಮಾಹಿತಿ ಪಡೆದುಕೊಂಡು ಕಸ ರಸ್ತೆ ಬದಿ ಎಸಗಿದವರಿಗೆ ತಕ್ಷಣ ದೂರವಾಣಿ ಕರೆಯ ಮೂಲಕ ಸ್ಥಳಕ್ಕೆ ಬರಲು ಹೇಳಿ ಸೂಕ್ತ ಮಾಹಿತಿಯೊಂದಿಗೆ 2000 ದಂಡನೆಯನ್ನು ವಸೂಲಿ ಮಾಡಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಾಯಿತು.

Related posts

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!