ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

ಉಜಿರೆ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುಗ್ರಹ ಪದವಿಪೂರ್ವ ಕಾಲೇಜಿನ 28 ವಿದ್ಯಾರ್ಥಿಗಳು ತೆರ್ಗಡೆಯಾಗಿ ಶೇ.94 ಫಲಿತಾಂಶ ಪಡೆದುಕೊಂಡಿದ್ದಾರೆ. 3 ವಿದ್ಯಾರ್ಥಿಗಳು ಉನ್ನತ ಸ್ಥಾನ, 21ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ ಹೆಝಲ್ ಜಿಷಾ ಪಿಂಟೋ 560 ಅಂಕ, ಆಲಿಮತ್ ಆಷಿಕ 549 ಅಂಕ ಮತ್ತು ಹಾಜಿರ 515 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!