September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕೊಯ್ಯೂರು: ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 30 ಮಂದಿ ಪರೀಕ್ಷೆಗೆ ಹಾಜರಾಗಿ ಎಲ್ಲರೂ ಉತ್ತಿರ್ಣರಾಗಿ ಶೇ. 100 ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ ಹಾಜರಾದ 9 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣ ರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 6, ದ್ವಿತೀಯ ಶ್ರೇಣಿಯಲ್ಲಿ 2 ಮಂದಿ ಹಾಗೂ ವಿಶಿಷ್ಠ ಶ್ರೇಣಿಯಲ್ಲಿ ಫಾತಿಮತ್ ಸಾಬಿರ 515 ಅಂಕ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಹಾಜರಾದ 21 ಮಂದಿಯಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು, ವಿಶಿಷ್ಟ ಶ್ರೇಣಿಯಲ್ಲಿ 6 ಮಂದಿ ಸೌಜನ್ಯ (578), ಅಂಕಿತ ಯಲ್ಲಪ್ಪ ಛಲವಾದಿ (577), ವಿನಯ (571)ವಂಶಿಕ (568), ಸುಮಂತ್ ( 547) ಅಬ್ದುಲ್ ರಮಿಜ್ (526), ಪ್ರಥಮ ಶ್ರೇಣಿಯಲ್ಲಿ 12, ದ್ವಿತೀಯ ಶ್ರೇಣಿ 3, ಒಟ್ಟು ಶೇ. 100 ಫಲಿತಾಂಶ ಬಂದಿರುತ್ತದೆ.

Related posts

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!