September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.88.24 ಫಲಿತಾಂಶ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಗೇರುಕಟ್ಟೆ ಇಲ್ಲಿಯ ಒಟ್ಟು 34 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.88.24 ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದಲ್ಲಿ ಫಾತಿಮತ್ ಜಾಹಿದಾ (507), ಮೊಹಮ್ಮದ್ ಮುಫೀದ್ (503), ಕಲಾ ವಿಭಾಗದಲ್ಲಿ ರಚನ್ ( 505), ನಾಝಿಯಾ ಸುಲ್ತಾನ (501) ಅಂಕಗಳನ್ನು ಗಳಿಸುತ್ತಾರೆ.

Related posts

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!