September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

ಪದ್ಮುಂಜ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ ಪಡೆದಿದ್ದು, 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ, ಜಯರ್ಶರೀ 557 ಅಂಕ ಪಡೆದು ಕಾಳೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗಕ್ಕೆ ಶೇ.70 ಫಲಿತಾಂಶ ಲಭಿಸಿದೆ.

Related posts

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ ಪಿಯು ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya
error: Content is protected !!