25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

ಬೆಳ್ತಂಗಡಿ: ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೇಯಾದ ಛಾಪು ಮೂಡಿಸಿರುವ ಜ್ಯೋತಿ ಆಸ್ಪತ್ರೆಯು ಶಸ್ತ್ರಚಿಕ್ಸಿತ್ಸಾ ವಿಭಾಗದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಸಿದೆ. ಏ.9ರಂದು ಆಸ್ಪತ್ರೆಯ ಇತಿಹಾಸದಲ್ಲೇ ಮೊದಲ ಬಾರಿಗೆ, ಒಂದೇ ದಿನದಲ್ಲಿ ಮೂರು ಯಶಸ್ವಿ ಲ್ಯಾಪರೋಸ್ಕೋಪಿ ಶಸ್ತ್ರಚಿಕಿತ್ಸೆಗಳು ನಡೆಸಲಾಯಿತು.

ಈ ಸಂಕೀರ್ಣ ಮತ್ತು ಅತ್ಯಾಧುನಿಕ ಶಸ್ತ್ರಚಿಕಿತ್ಸೆಗಳನ್ನು ಅನುಭವಿ ಶಸ್ತ್ರಚಿಕಿತ್ಸಕರಾದ ಡಾ. ಸಿಸ್ಟರ್ ಅನುಜಾ (ಡಾ. ಸಿಸ್ಟರ್ ಬೆಟ್ಟಿ ವರ್ಗೀಸ್) ಅವರು ಯಶಸ್ವಿಯಾಗಿ ನೆರವೇರಿಸಿದ್ಧಾರೆ. ಈ ಪ್ರಕ್ರಿಯೆಯಲ್ಲಿ ಅರಿವಳಿಕೆ ತಜ್ಣೆ ಡಾ. ಚೈತ್ರಾ ಆರ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.








Related posts

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya
error: Content is protected !!