24.5 C
ಪುತ್ತೂರು, ಬೆಳ್ತಂಗಡಿ
September 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

ಬೆಳ್ತಂಗಡಿ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ನಗರ ಪೊಲೀಸರು ಏ.11 ರಂದು ಸಂಜೆ ಬಂಧಿಸಿದ್ದಾರೆ.

ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ. ಅತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya
error: Content is protected !!