July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

ಬೆಳ್ತಂಗಡಿ: ಎ 9 ಕಳೆದ 10 ದಿನಗಳಿಂದ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಜನತಾ ಕಾಲೋನಿ ಪ್ರದೇಶಕ್ಕೆ ಪಂಚಾಯತ್ ವತಿಯಿಂದ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿ ಬತ್ತಿ ಹೋಗಿ ಇಲ್ಲಿನ ನಿವಾಸಿಗಳಿಗೆ ತುಂಬಾ ತೊಂದರೆಯಾಗಿ ಸ್ಥಳೀಯ ನಿವಾಸಿ ಗಿರೀಶ್ ಶೆಟ್ಟಿ ಖಂಡಿಗ ರವರಿಂದ ಖಾಸಗಿಯಾಗಿ ನೀರು ಸಂಪರ್ಕ ನೀಡಿ ಮತ್ತು ತುರ್ತು ಅವಶ್ಯಕತೆಗಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುತುವರ್ಜಿಯಿಂದ ಸಿಬ್ಬಂದಿ ರವಿ ಎಚ್ ಮತ್ತು ಸುರೇಶ್ ಗೌಡ ಟ್ಯಾಂಕರ್ ನಲ್ಲಿ ನೀರು ಸರಬರಾಜು ಮಾಡಿ, ಈ ಸಮಸ್ಯೆಯನ್ನು ಮನಗಂಡು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮತ್ತು ಕಳಿಯ ಪಂಚಾಯತ್ ಆಡಳಿತ ಅಧಿಕಾರಿ ಭವಾನಿ ಶಂಕರ್ ಮತ್ತು ಅಭಿವೃದ್ಧಿ ಅಧಿಕಾರಿ ಕುಂಞ ಕೆ ರವರ ಮುತುವರ್ಜಿಯಿಂದ, ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಮತ್ತು ನಾಗರಿಕರ ಸಹಕಾರದಿಂದ ಹೊಸ ಕೊಳವೆ ಬಾವಿ ಕೊರೆಸಿದರು.

Related posts

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya
error: Content is protected !!