September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿಚಕ್ರ ವಾಹನ-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

ಬೆಳ್ತಂಗಡಿ : ಮುದ್ಯಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಡುಗೆ ಕೆಲಸಕ್ಕೆ ಹೋಗುತ್ತಿದ್ದ ದ್ವಿಚಕ್ರ ವಾಹನ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರನ ಕಾಲಿಗೆ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಲ್ಲಿ ಏ.11 ರಂದು ಬೆಳಗ್ಗೆ 6:30 ರ ಸುಮಾರಿಗೆ ಇನೋವಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಧರ್ಮಸ್ಥಳ ಗ್ರಾಮದ ದೊಂಡೊಲೆ ನಿವಾಸಿ ಅಶೋಕ್ ಭಟ್(65) ಎಂಬವರ ಕಾಲಿಗೆ ಗಂಭೀರ ಗಾಯವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!