September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಕಾರ ಇಲಾಖೆಯು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನೋಂದಣಿ ಕಾಯ್ದೆ 1960 ರ ಅನೇಕ ನಿಯಮಗಳನ್ನು ಪಾಲಿಸದೆ ಕಾನೂನು ಬಾಹಿರವಾಗಿ ಕೆಲಸ ನಿರ್ವಹಿಸುತ್ತಿರುವುದು ಸಹಕಾರ ಇಲಾಖೆ ನಡೆಸಿದ ಅನೇಕ ವಿಚಾರಣೆಗಳಲ್ಲಿ ಸಾಬೀತಾಗಿದ್ದು ಇದರಲ್ಲಿ ಕೇವಲ ಚುನಾವಣೆ ಗೆಲ್ಲುವುದಕೋಸ್ಕರ ಅನರ್ಹ ಸದಸ್ಯತ್ವಗಳನ್ನು ಮಾಡಿರುವುದು , ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ವಿಳಾಸ ಬದಲಿಸಿ ಆಗಿನ ಕಾರ್ಯದರ್ಶಿಯ ಮನೆಯ ವಿಳಾಸಕ್ಕೆ ಬದಲಿಸಿರುವುದು, ಸ್ಪೋರ್ಟ್ಸ್ ಕೋಡ್ ನಿಯಮ ಪಾಲಿಸದೇ ಇರುವುದು, ಪ್ರತಿ ವರ್ಷ ವಾರ್ಷಿಕವಾಗಿ ಲೆಕ್ಕ ಪರಿಶೋಧನೆ ಮಾಡದೇ ಕಾಟಚಾರಕ್ಕೆ ವರದಿ ಮಂಡಿಸಿರುವುದು. ವಾರ್ಷಿಕ ಮಹಾಸಭೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ತಿಳಿಸದೆ ಇರುವುದು ತನಿಖೆಯಲ್ಲಿ ಸಾಬೀತಾಗಿರುವುದರಿಂದ ರಾಜ್ಯ ಸರಕಾರವು ದ ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಮಿತಿಯನ್ನು ವಜಾಮಾಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರದ ಆದೇಶ ಹೊರಡಿಸಿದೆ.

    Related posts

    ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

    Suddi Udaya

    ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

    Suddi Udaya

    ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

    Suddi Udaya

    ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

    Suddi Udaya

    ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

    Suddi Udaya

    ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

    Suddi Udaya
    error: Content is protected !!