September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ.

ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ ಕಾರ್ಯಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಕ್ಷೇತ್ರಗಳಲ್ಲಿ ಅನುಭವ ಹೊಂದಿದವರು ಆಗಿದ್ದು, ಮಾನವ ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಮರ್ಪಿತ ಮನೋಭಾವ ಹೊಂದಿರುವವರು ಎಂಬುದನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.

Related posts

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ನಾರಾವಿಯಲ್ಲಿ ‘ಗಾಯತ್ರಿ ಮೆಡಿಕಲ್ಸ್’ ಶುಭಾರಂಭ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯ ಹೊಸ ಭರವಸೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಕ್ಲಸ್ಟರ್ ಮಟ್ಟದ ಕಬಡ್ಡಿ ಪಂದ್ಯಾಟ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!