September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಬೆಳ್ತಂಗಡಿ: ಹೋಲಿ ರೆಡೀಮರ್ ಚರ್ಚ್ ಮುಂದಾಳತ್ವದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ, ಬೆಳ್ತಂಗಡಿ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ “ಹಳ್ಳಿಯಿಂದ ನಗರವರೆಗೆ-ನಮ್ಮ ಸ್ವಚ್ಛತೆ, ನಮ್ಮ ಜವಾಬ್ದಾರಿ” ಬೃಹತ್ ಸ್ವಚ್ಛತಾ ಆಂದೋಲನ ಎ.12ರಂದು ಸವಣಾಲು ನಿಂದ ಬೆಳ್ತಂಗಡಿ ಚರ್ಚ್‌ ರಸ್ತೆವರೆಗೆ ನಡೆಯಲಿದೆ.

Related posts

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!