September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಪ್ರಕಟಗೊಂಡಿದ್ದು, ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗವು ಶೇಕಡಾ 100 ಫಲಿತಾಂಶವನ್ನು ಪಡೆದು ಅತ್ಯುತ್ತಮ ಸಾಧನೆಯನ್ನು ಮಾಡಿದೆ. ವಿಜ್ಞಾನ ವಿಭಾಗದ ಪಿಸಿಎಂಬಿಯಲ್ಲಿ ನಿಶಾ ನಜ್ನಿನ್ ರವರು 574 (95.66%) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಮರಿಟ ಸ್ನೇಹಲ್ ಡಿಸೋಜರವರು 570 (95%)ಅಂಕಗಳು ,ಸಾಚಿ 553 (92.16%)ಅಂಕಗಳು, ಆದಿರಾ ಬಿಜು 550( 91.66%) ಅಂಕಗಳು, ರಚನ್ 549 ( 91.5%), ಸಿ.ವಿ ಫಾತಿಮಾ 542( 90.33% )ಅಂಕಗಳನ್ನು ಪಡೆದು ಉತ್ತಮ ಸಾಧನೆಯನ್ನು ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಶ್ರೇಯಾಕ್ಸಿ ರವರು 572 (95.33% ) ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಹೊಂದಿರುತ್ತಾರೆ. ರಿಶಾಲ್ ಗೊಂಜಾಲ್ವಿಸ್ 570 ( 95% )ಅಂಕಗಳು ,ಸೃಜನ 565 (94.16% )ಅಂಕಗಳು, ಅಲಿಶಾ ಪ್ರಿನ್ಸಿಟಾ ಡಿಸೋಜಾ 560 ( 93.33%) ಅಂಕಗಳು, ರಮೀಕ್ಷಾ 554 (92.33%) ಅಂಕಗಳು, ಅಕ್ಷತಾ 540 (90%) ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

Related posts

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ, ಕಾನೂನು ಪ್ರಕಾರ ಯಾವುದೇ ನೋಟೀಸನ್ನು ನೀಡದೆ ಬಂಧನಕ್ಕೆ ಮುಂದಾಗಿರುವುದಕ್ಕೆ ಬೆಳ್ತಂಗಡಿ ವಕೀಲರ ಸಂಘದಿಂದ ತೀವ್ರ ಖಂಡನೆ

Suddi Udaya
error: Content is protected !!