September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

ಉರುವಾಲು: ಇಲ್ಲಿನ ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಎ.8ರಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ರೀ ಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠ ಇವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಬಳಿಕ ಧೂಳೀ ಪಾದುಕಾ ಪೂಜೆ ನೆರವೇರಿಸಲಾಗಿ ತದನಂತರ ಶ್ರೀ ರಾಮ ದೇವರ ಪೂಜೆ ನೆರವೇರಿಸಲ್ಪಟ್ಟಿತು.

ಎ.9ರಂದು ಬೆಳಗ್ಗೆ ಶ್ರೀ ಪೂಜೆ, ತದನಂತರ ಭಿಕ್ಷಾ ಸೇವೆ ನೆರವೇರಿತು. ಬಳಿಕ ಶ್ರೀಗಳಿಂದ ಅನ್ನಪೂರ್ಣ ಬಿಸಿಊಟ ಯೋಜನೆಯ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ, ಸೌರ ವಿದ್ಯುತ್ ಘಟಕ ಉದ್ಘಾಟನೆ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆಗಳು ನೆರವೇರಿತು.

ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿಗಳು, ಪೋಷಕರು , ಊರ ಪರಊರ ಸಮಸ್ತ ಜನರು, ಹಿರಿಯರು , ಗಣ್ಯರು, ಸರ್ವರೂ ಪಾಲ್ಗೊಂಡಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya
error: Content is protected !!