September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಪ.ಪೂ. ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕ ರಘು ಬಿಜೂರ್ ರವರಿಗೆ ರಾಜ್ಯ ಗಾನಸಿರಿ ಕರ್ನಾಟಕ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಹಿಂದೂಸ್ತಾನಿ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆಗಾಗಿ ಗುರುತಿಸಲಾಗಿದೆ.

ಗಾನಸಿರಿ ಸಂಗೀತ ಕಲಾ ಪುತ್ತೂರು ಇವರ ವಜ್ರಮಹೋತ್ಸವ ಸಂದರ್ಭದಲ್ಲಿ ರಾಜ್ಯದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕ ಕಲಾವಿದರನ್ನು ಗುರುತಿಸಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಜಿ ಶಾಸಕಿ, ಮಂತ್ರಿಗಳಾದ ಶಕುಂತಲಾ ಶೆಟ್ಟಿ ಮತ್ತು ಸಂಗೀತ ವಿಧೂಷಿ ಡಾ. ಅರವಿಂದ ಜಯಶ್ರೀ ಇವರ ಮೂಲಕ ನೀಡಲಾಯಿತು. ಗಾನಸಿರಿ ಕೇಂದ್ರದ ನಿರ್ದೇಶಕ ಡಾ. ಕಿರಣ್ ಕುಮಾರ್ ಇವರು 40,000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಂಗೀತವನ್ನು ಕಲಿಸಿದ ಮಹಾನ್ ಕಲಾವಿದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!