September 6, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃತಿರವರು ಮಡಂತ್ಯಾರು ನಿವಾಸಿ ಲಕ್ಷ್ಮಣ್ ಹಾಗೂ ಆರತಿ ದಂಪತಿಯ ಪುತ್ರಿ. ಸೇಕ್ರೆಡ್ ಹಾರ್ಟ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಅಗ್ನಿಪಥ್ , ಪೊಲೀಸ್, ವಾಚರ್ ಹುದ್ದೆಯ ನಿರೀಕ್ಷೆಯಲ್ಲಿರೋ ಅಭ್ಯರ್ಥಿಗಳಿಗೆ ವಿದ್ಯಾಮಾತಾದಿಂದ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ ಆಯೋಜನೆ

Suddi Udaya
error: Content is protected !!