ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 12ರಂದು ಬೆಳಗ್ಗಿನ ಜಾವ ನಿಧನರಾದರು.

ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾಗದಾಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಂದು ಬೆಳಿಗ್ಗಿನ ಜಾವ ನಿಧನರಾದರು.

ಮೃತರು ತಂದೆ ಕೊರಗಪ್ಪ ಪೂಜಾರಿ, ತಾಯಿ ಲಲಿತಾ,ಸಹೋದರ ಸಂದೀಪ್ ಪೂಜಾರಿಹಾಗೂ ಬಂಧು ಬಳಗ ಹಾಗೂ ಅಪಾರ ಪ್ರಮಾಣದ ಕುಟುಂಬವರ್ಗದವರನ್ನು ಅಗಲಿದ್ದಾರೆ.

Related posts

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya
error: Content is protected !!