September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

ಬೆಳ್ತಂಗಡಿ: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್‌ ರಸ್ತೆಯಲ್ಲಿ ಟಿಪ್ಪ‌ರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಾ.11ರಂದು ರಾತ್ರಿ ನಡೆದಿದೆ.

ಮೃತ ಸವಾರನನ್ನು ಕಳೆಂಜದ ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Related posts

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ನಾಟಿ ನೆಡುವ ಪ್ರಾತ್ಯಕ್ಷಿಕೆ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya
error: Content is protected !!