September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಬೂತ್ 89ರ ಪಂ. ಮಾಜಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಕಲ್ಮಂಜ : ಬೆಳ್ತಂಗಡಿ ಜನತಾ ಪಾರ್ಟಿ ಬೆಳ್ತಂಗಡಿ ಇದರ ಕಲ್ಮಂಜ – ಬೂತ್ ಸಂಖ್ಯೆ 89ರ ಪಕ್ಷದ ಸಭೆಯು ಎ.12‌ರಂದು ಬೂತ್ ಅಧ್ಯಕ್ಷ ಮದಿಮಲ್ ಕಟ್ಟೆ ಅನಿಲ್ ಗೌಡರ ಮನೆಯಲ್ಲಿ ನಡೆಯಿತು. ಬಿಜೆಪಿ ಬೆಂಬಲಿತ ಸದಸ್ಯರಾಗಿ 5 ವರ್ಷಗಳ ಕಾಲ ಸೇವೆಗೈದ ಗ್ರಾ.ಪಂ. ಸದಸ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಕ್ತಿಕೇಂದ್ರದ ಅಧ್ಯಕ್ಷ ಶ್ರೀಧರ್, ಕಲ್ಮಂಜ ಗ್ರಾಮ ಪ್ರಭಾರಿ ಪೂರ್ಣಿಮಾ, ಬೂತ್ ಅಧ್ಯಕ್ಷ ಅನಿಲ್, ಪಂಚಾಯತ್ ಮಾಜಿ ಸದಸ್ಯರುಗಳಾದ ಪ್ರವೀಣ್ ಮತ್ತು ಶೋಭಾವತಿ, ಹಿರಿಯರಾದ ಶ್ರೀನಿವಾಸ ರಾವ್ ಕಲ್ಮಂಜ, ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಘವ ಕಲ್ಮಂಜ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಸಾಂತಪ್ಪ ಎಮ್. ಸ್ವಾಗತಿಸಿ, ಅನಿಲ್ ಮದ್ಮಲ್ಕಟ್ಟೆ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya
error: Content is protected !!