ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

ಪಟ್ರಮೆ : ಇಲ್ಲಿಯ ಅನಾರು ಕೆಳಗಿನ ಕೊಪ್ಪ ನಿವಾಸಿ ಈರಮ್ಮ (70ವ )ರವರು ಅಸೌಖ್ಯದಿಂದ ಎ. 12ರಂದು ನಿಧನರಾದರು.

ಇವರು ಸುಮಾರು 34ವರ್ಷಗಳಿಂದ ಅನಾರು ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಪ್ರಾಮಾಣಿಕ ಕೆಲಸಕ್ಕೆ ಕಳೆದ ಜಾತ್ರಾ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲ್ಪಟ್ಟಿದ್ದರು. ಮಕ್ಕಳಿಲ್ಲದ ಇವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!