September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ವತಿಯಿಂದ ನಡೆಯುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ಎ.10ರಂದು ಅಕ್ಷಯ ಕಾಲೇಜ್, ಪುತ್ತೂರಿನಲ್ಲಿ ನಡೆದ “ಕೃತ್ವ 2026” ರಾಷ್ಟ್ರೀಯ ಮಟ್ಟದ ಫೆಸ್ಟ್ ನಲ್ಲಿ ಭಾಗವಹಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ನವ್ಯ “ಕವನ ವಾಚನ”ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು ಸಂಯೋಜಕರು ಮತ್ತು ಎಲ್ಲಾ ಉಪನ್ಯಾಸಕರು ಅಭಿನಂದಿಸಿದರು.

Related posts

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya
error: Content is protected !!