September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ನಾರಾವಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಪಡೆದಿದೆ.

ಒಟ್ಟು 62 ವಿದ್ಯಾರ್ಥಿಗಳಲ್ಲಿ 62 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಪಡೆದುಕೊಂಡಿದೆ. 23 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 33 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ತೇರ್ಗಡೆ ಹೊಂದಿದ್ದಾರೆ.

ವಾಣಿಜ್ಯ ವಿಭಾಗದ ಶೈಲಿ ಹಾಗೂ ಸಾನ್ವಿ – 586 (97.66%) ಹಾಗೂ ವಿಜ್ಞಾನ ವಿಭಾಗದಲ್ಲಿ ಹೆನ್ಜಿಲ್ ಪಿರೇರಾ 572(95.33%) ಅಂಕ ಗಳಿಸಿದ್ದಾರೆ.

Related posts

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya
error: Content is protected !!