September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

ಮಚ್ಚಿನ: ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋರಿಕ್ಷ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದರು.

Related posts

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya
error: Content is protected !!