September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಪ್ರಕಟಗೊಂಡಿದ್ದು, ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಅಲ್ಶಾನಾ 535 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಂದರ ಸಿ. 525 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಕಿರಣ್ ಎಸ್.ಕೆ. 516 ಅಂಕಗಳನ್ನು ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.

Related posts

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐತಿಹಾಸಿಕ ಸಾಧನೆ:ರೂ.2.89 ಕೋಟಿ ನಿವ್ವಳ ಲಾಭ, ಅಧ್ಯಕ್ಷ ಪ್ರೀತಮ್ ಅವರಿಂದ ಸದಸ್ಯರಿಗೆ ಶೇ.21 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya
error: Content is protected !!