September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿ ಫಾತಿಮ ನುಝೈರ ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 528 (88%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಇವರು ಎಲ್ಲಾ ವಿಷಯಗಳಲ್ಲೂ ಉತ್ತಮ ಅಂಕಗಳನ್ನು ಪಡೆದು ತನ್ನ ಶೈಕ್ಷಣಿಕ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
ಕೊಯ್ಯೂರಿನ ಬಶೀರ್ ಹಾಗೂ ಸಫಿಯ ದಂಪತಿ ಪುತ್ರಿ.

Related posts

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya
error: Content is protected !!