September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್‌ ಪೂಂಜರಿಂದ ತಾಲೂಕಿನ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರೂ.1.60 ಕೋಟಿ ಅನುದಾನ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಅನುದಾನ ಒದಗಿಸಿದ್ದಾರೆ.

ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1ಕೋಟಿ, ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರೂ.20ಲಕ್ಷ, ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ, ಉಜಿರೆ ಅಭಿವೃದ್ಧಿ ಕಾರ್ಯಕ್ಕೆ ರೂ.10ಲಕ್ಷ, ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬ ರುಕುಮಾಯಿ ದೇವಸ್ಥಾನಕ್ಕೆ ರೂ. 5ಲಕ್ಷ, ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ರೂ.10ಲಕ್ಷ, ಚಿಬಿದ್ರೆ ಗ್ರಾಮದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಕುಡುಮಡ್ಕ ರೂ.5ಲಕ್ಷ, ಮಚ್ಚಿನ ಗ್ರಾಮದ ಮಾಣೂರು ಶ್ರೀ ಧರ್ಮಶಾಸ್ತಾವು ದೇವಸ್ಥಾನಕ್ಕೆ ರೂ.10 ಲಕ್ಷ ಅನುದಾನವನ್ನು ಒದಗಿಸಿದ್ದಾರೆ.

Related posts

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
error: Content is protected !!