September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಶಾಲಾ ಸಹಶಿಕ್ಷಕಿ ಶ್ರೀಮತಿ ಶಿಭಾ ಪಿ.ಜೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಆದರ್ಶಗಳ ಕುರಿತು ಮಾತನಾಡಿದರು. ಅವರ ಶ್ರಮ ಹಾಗೂ ಕೆಲಸಗಳ ಕುರಿತು ಮಾತನಾಡಿದರು.ಸಂವಿಧಾನದ ರಚನೆ ಹಾಗೂ ಅದರ ಮಹತ್ವದ ಕುರಿತು ವಿವರಿಸಿದರು.
ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya
error: Content is protected !!