September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಎ.11ರಂದು ಸಂಜೆ ತಿಪಟೂರಿನ ನರೇಂದ್ರ ಅವರು, ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ರಕ್ಷಿಸಿ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!