ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

ಮರೋಡಿ: ದೈವ,ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ 28ರಿಂದ ಮೇ 1ರವರೆಗೆ ನಡೆಯಲಿದ್ದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಕಲಶ ಕೂಪನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಅತ್ಯಂತ ವೈಭವವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು,ಗೌರವಾಧ್ಯಕ್ಷ ಹೇಮರಾಜ್ ಕೆ, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಎಂ.ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ನಿಖಿಲ್ ಬುಣ್ಣು, ವಿಶು ಕುಮಾರ್ ಜೈನ್ ಪಾರೊಟ್ಟು, ಪ್ರಮುಖರಾದ ಪ್ರಶಾಂತ್ ಪಾರೆಂಕಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು

Related posts

ಅಮೃತ್ ಮಿತ್ರ 2.0 ಮಿಷನ್ ಯೋಜನೆಯಡಿ ಕುಡಿಯುವ ನೀರಿನ, ನೀರಿನ ಗುಣಮಟ್ಟದ ಪರೀಕ್ಷೆಯ ಕುರಿತಾದ ಪ್ರಾಯೋಗಿಕ ತರಬೇತಿ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya
error: Content is protected !!