September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

ಬೆಳ್ತಂಗಡಿ: ಕೈಲಾರು ರಾಜಗೋಪಾಲ್ ಭಟ್ ಅವರು ಸುಮಾರು 21 ವರ್ಷದಿಂದ ಉಪ್ಪಿನಂಗಡಿಯಲ್ಲಿ ಶ್ರೀ ಮಹಾ ಗಣಪತಿಯನ್ನು ಪೂಜಿಸಿ ಕೊಡುತ್ತಿರುವ ವಾಸ್ತು ಗಿಡವನ್ನು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಕೈಲಾರು ರಾಜಗೋಪಾಲ್ ಭಟ್ ದಂಪತಿಗಳು ಕೈಲಾರು ಸತ್ಯನಾರಾಯಣ ಭಟ್ಟರ ನೂತನ ಮನೆಯಲ್ಲಿ ಸಮರ್ಪಿಸಿ ಶ್ರೀಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಡಾ. ಕೆ.ಜಿ ಭಟ್ ಹೇರಂಭ ಶಾಸ್ತ್ರಿ, ಮೊಗ್ರ ಸತ್ಯನಾರಾಯಣ, ಉದ್ಯಮಿ ಸುಜಿರ್ ಗಣಪತಿ ನಾಯಕ್, ಉಮೇಶ್ ತಂಟ್ಯಾ ಜ್ಯೋತಿ ಕೆ.ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದ ರು

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
error: Content is protected !!