September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಎ10 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಮೆರವಣಿಗೆ ಮೂಲಕ ಆಗಮಿಸಿ ನಂತರ ಕೊಡಮಣಿತ್ತಾಯ ದೈವದ ಹಾಗೂ ಪರಿವಾರ ದೈವಗಳ ದೊಂಪದ ಬಲಿ ಉತ್ಸವ ನಡೆಯಿತು.

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್, ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಪಾಡ್ಯಾರು ಬೀಡು ಪ್ರವೀಣ್ ಕುಮಾರ್ ಸೇರಿದಂತೆ ಊರ ಪರವೂರಿನ ಸಹಸ್ರಾರು ಮಂದಿ ನೇಮೋತ್ಸವದಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು.

Related posts

ಬೆಳ್ತಂಗಡಿ: ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿಗೆ ಅನುದಾನವನ್ನು ಮಂಜೂರುಗೊಳಿಸಲು ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya
error: Content is protected !!