September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಏ.14 ರಂದು ವಿಶ್ವಜ್ಞಾನಿ ಮಹಾನ್ ಮಾನವತಾವಾದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಿಟ್ಟ ಹೋರಾಟಗಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾII ಬಿ. ಆರ್ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾII ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವಪೂರ್ವಕವಾಗಿ ನಮಿಸಲಾಯಿತು.

Related posts

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya
error: Content is protected !!