ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ.ಶಾಲೆಯ ಹಳೆ ವಿದ್ಯಾರ್ಥಿ ಸಂಘದ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಆಶ್ರಫ್ ಬೀಟಿಗೆ, ಪ್ರ.ಕಾರ್ಯದರ್ಶಿಯಾಗಿ ನಾಸಿರ್ ಕಲ್ಲಗುಡ್ಡೆ, ಕೋಶಾಧಿಕಾರಿಯಾಗಿ ರಶೀದ್ ಯು.ಕೆ., ಉಪಾಧ್ಯಕ್ಷರಾಗಿ ಸಾದಿಕ್ ಅರೆಕ್ಕಲ್, ಜೊತೆ ಕಾರ್ಯದರ್ಶಿಯಾಗಿ ನಝೀರ್ ಫಾಲ್ಕನ್, ಕಾರ್ಯಕಾರಿ ಸದಸ್ಯರಾಗಿ ಸಿದ್ದೀಕ್ ಅರೆಕ್ಕಲ್, ತೌಸೀಫ್ ಬೀಟಿಗೆ, ಸಫ್ವಾನ್ ಕತ್ತರಿಗುಡ್ಡೆ, ಗೌರವ ಸಲಹೆಗಾರರಾಗಿ ನವಾಝ್ ಅರೆಕ್ಕಲ್, ಲತೀಫ್ ಆಳಾಜೆ, ಸಿದ್ದಿಕ್ ಬೀಟಿಗೆ, ರಹೀಮ್ ಮೆಂಬರ್, ಇಕ್ಬಾಲ್ ಪಿ.ಕೆ., ಹಕೀಮ್ ಜಿ.ಕೆ., ಶಕೀಲ್ ಅರೆಕ್ಕಲ್ ಆಯ್ಕೆಯಾದರು.

Related posts

ಶಿಶಿಲ: ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯಾದಿಂದ ಪಾರು

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

Suddi Udaya
error: Content is protected !!