September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ನೆರವೇರಿಸಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮೌಲ್ಯಗಳು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವೆಂದು ತಿಳಿಸಿ, ಅವರ ಚಿಂತನೆಗಳನ್ನು ಅನುಸರಿಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಅರುಣ್ ಕಿಲ್ಲೂರು ಅವರ ವಿವಿಧ ಹೂಡಿಕೆ ಕುರಿತ ‘Zero to Crore’ ಕೃತಿ ಬಿಡುಗಡೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya
error: Content is protected !!