September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ (67ವ.)ರವರು ಅಸೌಖ್ಯದಿಂದ ಎ14ರಂದು ನಿಧನರಾದರು.

ಇವರು ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
error: Content is protected !!