24.5 C
ಪುತ್ತೂರು, ಬೆಳ್ತಂಗಡಿ
September 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು.

*ಬಂಧನದ ವಿವರ:* ಪ್ರಕರಣದ ಸಂಬಂಧ ವಿಚಾರಣೆಗಾಗಿ ಮೂರು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಏ.15ರಂದು ಬೆಳಗ್ಗೆ ಬೆಂಗಳೂರಿನ ಬಸವನಗುಡಿ ಕಚೇರಿಯಿಂದ ಬೆಳ್ತಂಗಡಿ ಪೊಲೀಸರು ಬಂಧಿಸಿ ಬಳಿಕ ಬೆಳ್ತಂಗಡಿ ಠಾಣೆಗೆ ಸಂಜೆ 6 ಗಂಟೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು.ಬೆಳ್ತಂಗಡಿ ಪೊಲೀಸರು ಸೊಕೊ ತಂಡದಿಂದ ಪುನೀತ್ ಕೆರೆಹಳ್ಳಿಯ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಸೂಕ್ತ ಠಾಣಾ ಜಾಮೀನಿನಲ್ಲಿ ರಾತ್ರಿ 9:45 ಕ್ಕೆ ಬಿಡುಗಡೆ ಮಾಡಿದ್ದಾರೆ.

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಬಂದಾರು: 80ನೇ ಸ್ವಾತಂತ್ರ್ಯೋತ್ಸವ ಮತ್ತು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮ : ಗ್ರಾಮೀಣ ಸರಕಾರಿ ಶಾಲೆಯನ್ನು ಉಳಿಸುವ ಸಂಕಲ್ಪ : ಮೋಹನ್ ಕುಮಾರ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya
error: Content is protected !!